ಭಾರತದಲ್ಲಿ ಟೆಲಿಗ್ರಾಮ್ ನಿಷೇಧ ಸಾಧ್ಯತೆ..!

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 27.  ರಷ್ಯಾ ಮೂಲದ ಖ್ಯಾತ ಸಾಮಾಜಿಕ ಜಾಲತಾಣ ಟೆಲಿಗ್ರಾಮ್ ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮನಿಕಂಟ್ರೋಲ್‌ ನಲ್ಲಿನ ವರದಿಯ ಪ್ರಕಾರ, ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ ನಿಷೇಧವಾಗುವ ಎಲ್ಲ ಸಾಧ್ಯತೆಗಳಿವೆ. ವರದಿಯಲ್ಲಿರುವಂತೆ ಟೆಲಿಗ್ರಾಂ ಆ್ಯಪ್ ಬಳಕೆ ಮಾಡಿಕೊಂಡು ಸುಲಿಗೆ ಮತ್ತು ಜೂಜಾಟದಂತಹ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ದುಷ್ಕರ್ಮಿಗಳು ತಮ್ಮ ಕಾನೂನು ಬಾಹಿರ ಚುಟುವಟಿಕೆಗಳನ್ನು ನಡೆಸಲು ಟೆಲಿಗ್ರಾಂ ವೇದಿಕೆಯಾಗುತ್ತಿದೆ ಎಂಬ ಗಂಭೀರ ಆರೋಪ […]

ಭಾರತದಲ್ಲಿ ಟೆಲಿಗ್ರಾಮ್ ನಿಷೇಧ ಸಾಧ್ಯತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್