ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ

(ನ್ಯೂಸ್ ಕಡಬ) newskadaba.com ಎ. 28 ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತಗಳಲ್ಲಿ ಡಾನ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ರಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ಸಂಸ್ಥೆಗಳ ಯೂಟ್ಯೂಬ್ […]

ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್