ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ.04: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ. ಇದಕ್ಕೆ ಪ್ರಮುಖ ಕಾರಣವಾಗಿ ರಷ್ಯಾದಿಂದ ತೈಲ ಖರೀದಿಯಲ್ಲಿ ಉಂಟಾದ ಬದಲಾವಣೆಗಳನ್ನು ಹೇಳಬಹುದು. ಇತ್ತೀಚೆಗೆ ಅಮೆರಿಕ ರಷ್ಯಾದ ತೈಲ ಕಂಪನಿಗಳ ಮೇಲೆ ನೇರ ನಿರ್ಬಂಧಗಳನ್ನು ವಿಧಿಸಿರುವುದರಿಂದ ಭಾರತಕ್ಕೆ ತೈಲ ಸರಬರಾಜು ಕುಂಠಿತಗೊಂಡಿದೆ. ಇದರ ಪರಿಣಾಮವಾಗಿ ತೈಲ ಬೆಲೆಗಳು ಮತ್ತೆ ಏರಿಕೆಯಾಗುವ ಸಾಧ್ಯತೆಗಳಿವೆ… ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು ಅಮೆರಿಕ ಹಲವು ಬಾರಿ ಒತ್ತಡ ಹೇರಿತ್ತು. ಆದರೆ ಭಾರತ ತನ್ನ ತೈಲ […]

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್