ಭಾರತದಿಂದ ಪಾಕ್‌ಗೆ ಔಷಧ ಬಂದ್; ಕೆಲಸ ಬಿಡಲು ಮುಂದಾಗ್ತಿರೋ ವೈದ್ಯರು
(ನ್ಯೂಸ್ ಕಡಬ) newskadaba.com ಎ. 30: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ, ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದೆ. ಈ ಹಿನ್ನೆಲೆ ಪಾಕಿಸ್ತಾನ ಅಗತ್ಯ ಔಷಧಗಳ ಕೊರತೆ ಎದುರಿಸುತ್ತಿದ್ದು, ಪಾಕ್ ವೈದ್ಯರೇ ಕೆಲಸ ಬಿಡುವ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನವು ಭಾರತದ ಜೆನೆರಿಕ್ ಮೆಡಿಸಿನ್ ಮೇಲೆ ಅವಲಂಬಿತವಾಗಿತ್ತು. ಭಾರತವು ಪಾಕಿಸ್ತಾನದೊಂದಿಗೆ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳ ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್‌ಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ. […]
ಭಾರತದಿಂದ ಪಾಕ್‌ಗೆ ಔಷಧ ಬಂದ್; ಕೆಲಸ ಬಿಡಲು ಮುಂದಾಗ್ತಿರೋ ವೈದ್ಯರು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
