ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ

(ನ್ಯೂಸ್‌ ಕಡಬ) newskadaba.com,  ಎ.23: ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಇಂದು ಒಟ್ಟು ಎರಡು ಹಡಗನ್ನು ಐಆರ್‌ಜಿಸಿ ವಶ ಪಡಿಸಿಕೊಂಡಿದೆ. ಈ ಹಡಗುಗಳು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿವೆ, ಅಗತ್ಯ ಅನುಮತಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಮತ್ತು ಸಂಚಾರಿ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡಿ ಕಡಲ ಭದ್ರತೆಗೆ ಅಪಾಯ ತಂದಿವೆ ಎಂದು ಐಆರ್‌ಜಿಸಿ ತಿಳಿಸಿದೆ. ಎಪಾಮಿನೋಂಡಾಸ್ ಲೈಬೀರಿಯಾ ಧ್ವಜ ಹೊಂದಿರುವ ಈ ಕಂಟೇನರ್ ಹಡಗು ದುಬೈನ ಜೆಬೆಲ್ ಅಲಿಯಿಂದ ಗುಜರಾತ್‌ಗೆ ಬರುತ್ತಿತ್ತು. ಪನಾಮಾ […]

ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್