ಭಾರತದ ವಸ್ತುಗಳಿಗೆ 50% ಸುಂಕ ವಿಧಿಸಲು ಮುಂದಾದ ಮೆಕ್ಸಿಕೋ
(ನ್ಯೂಸ್ ಕಡಬ) newskadaba.com, ಡಿ.12 ಮೆಕ್ಸಿಕೋಸಿಟಿ:ಅಮೆರಿಕ ಸುಂಕ ಸಮರದ ಬೆನ್ನಲ್ಲೇ ಈಗ ಮೆಕ್ಸಿಕೋ ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ. 2026 ರಿಂದ ಭಾರತ, ಚೀನಾ ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50% ಸುಂಕ ವಿಧಿಸುವ ಮಸೂದೆಗೆ ಅಲ್ಲಿನ ಮೇಲ್ಮನೆ ಒಪ್ಪಿಗೆ ನೀಡಿದೆ. ಮಸೂದೆಯು ಪರವಾಗಿ 76, ವಿರುದ್ಧವಾಗಿ 5 ಮಂದಿ ಸದಸ್ಯರು ಮತ ಚಲಾಯಿಸುವ ಮೂಲಕ ಮಸೂದೆ ಪಾಸ್ ಆಗಿದೆ. ಡೊನಾಲ್ಡ್ ಟ್ರಂಪ್ ಅವರ ‘ಅಮೇರಿಕಾ ಫಸ್ಟ್’ ಕಾರ್ಯಸೂಚಿಯಂತೆಯೇ ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ […]
ಭಾರತದ ವಸ್ತುಗಳಿಗೆ 50% ಸುಂಕ ವಿಧಿಸಲು ಮುಂದಾದ ಮೆಕ್ಸಿಕೋ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್