ಭಾರತವನ್ನು ಸೇಲ್ ಮಾಡಿ ಜೈಲ್ ಮಾಡಲಾಗುತ್ತಿದೆ: ಸಾಹಿತಿ ದೇವನೂರು ಮಹಾದೇವ
ಬೆಂಗಳೂರು, ಫೆ.22: ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮುಖಾಂತರ ಭಾರತವನ್ನು ಸೇಲ್ ಮಾಡಲಾಗುತ್ತಿದೆ. ಇನ್ನೊಂದೆಡೆ ಸಿಎಎ, ಎನ್‌ಆರ್‌ಸಿಯಂತಹ ಕರಾಳ ಕಾನೂನು ತರುವ ಮುಖಾಂತರ ದೇಶದ ಪೌರರಿಗೆ ಸಂಕಷ್ಟ ತಂದು, ಜೈಲ್ ಮಾಡುವ ತಯಾರಿ ಮಾಡಲಾಗುತ್ತಿದೆ ಎಂದು ಸಾಹಿತಿ ದೇವನೂರು ಮಹಾದೇವ ಆತಂಕ ವ್ಯಕ್ತಪಡಿಸಿದ್ದಾರೆ. ಕೆನರಾ ಬ್ಯಾಂಕ್ ಸ್ಟಾಫ್ ಫೆಡರೇಷನ್‌ನ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಖಿಲ ಭಾರತ ಐದನೇ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಸತತವಾಗಿ ಐದು ವರ್ಷಗಳಿಂದ ಭಾರತ್ ಪೆಟ್ರೋಲಿಯಂ ಸಂಸ್ಥೆ ಸರಾಸರಿ 5 ಸಾವಿರ ಕೋಟಿಗಳಿಗೂ ಅಧಿಕ […]
ಭಾರತವನ್ನು ಸೇಲ್ ಮಾಡಿ ಜೈಲ್ ಮಾಡಲಾಗುತ್ತಿದೆ: ಸಾಹಿತಿ ದೇವನೂರು ಮಹಾದೇವ Read More »
ಕರ್ನಾಟಕ
