ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ದುಷ್ಕರ್ಮಿಗಳು ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. 28 ಕೆ.ಜಿ. ಹೈಡ್ರೋ ಗಾಂಜಾ, 2,569 ಎಲ್‌ಎಸ್‌ಡಿ, 1 ಕೆ.ಜಿ. 618 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌, 11,908 ಎಕ್ಸ್‌ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್‌, 102 ಗ್ರಾಂ ಕೊಕೇನ್‌, […]

ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್