ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ

(ನ್ಯೂಸ್‌ ಕಡಬ) newskadaba.com, ಪುಣೆ, ಜ.6-ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೇಸ್‌‍ ಹಿರಿಯ ಮುಖಂಡ ಸುರೇಶ್‌ ಕಲಾಡಿ (81)ಮುಂಜಾನೆ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮಾಡಿ ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಎರಡು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಕ್ರೀಡಾ ಆಡಳಿತದಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದ ಕಲ್ಮಾಡಿ 1996 ರಿಂದ 2011 ರವರೆಗೆ ಐಒಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು, ಇದು ದೇಶದ ಅತ್ಯುನ್ನತ ಒಲಿಂಪಿಕ್‌ […]

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್