ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆ; ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

(ನ್ಯೂಸ್‌ ಕಡಬ) newskadaba.com,ಡಿ.31 ನವದೆಹಲಿ: ರಾಜಸ್ಥಾನದ ಕೋಟಾ ಹಾಗೂ ಮಧ್ಯಪ್ರದೇಶದ ಉಜ್ಜೈನ್‌ ಜಿಲ್ಲೆಯ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಚಲಿಸಿದ ವಿಡಿಯೊವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆಯಿದು. ಗಾಳಿಯ ವೇಗದಲ್ಲಿ ಚಲಿಸುವ ರೈಲಿನಲ್ಲಿ ಕುಳಿತು, ಕೈಯಲ್ಲಿರುವ ನೀರಿನ ಗ್ಲಾಸ್ ಅಲುಗಾಡದಂತೆ ರೈಲು ಚಲಿಸಿದೆ.ವಂದೇ ಭಾರತ್ ಸ್ಲೀಪರ್ ರೈಲಿನ ‘ವಾಟರ್ ಟೆಸ್ಟ್’ ಯಶಸ್ವಿಯಾಗಿದ್ದು, ಇಡೀ ಜಗತ್ತು […]

ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆ; ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್