ಭಾರತೀಯ ರೈಲ್ವೇಯೊಂದಿಗೆ ಕೊಂಕಣ್ ರೈಲ್ವೇ ವಿಲೀನ- ಸಚಿವ ವಿ ಸೋಮಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಕೇಂದ್ರ ಸರಕಾರ ಕೊಂಕಣ್ ರೈಲ್ವೇಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸಲು ಚಿಂತನೆ ನಡೆಸಿದ್ದು, ಈ ಕುರಿತಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರೈಲ್ವೇ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊಂಕಣ ರೈಲ್ವೇ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿದ್ದು, ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ತಿಳಿಸಿದರು. ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ […]

ಭಾರತೀಯ ರೈಲ್ವೇಯೊಂದಿಗೆ ಕೊಂಕಣ್ ರೈಲ್ವೇ ವಿಲೀನ- ಸಚಿವ ವಿ ಸೋಮಣ್ಣ Read More »

ಕರ್ನಾಟಕ