ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

(ನ್ಯೂಸ್‌ ಕಡಬ) com,  ಜೂ.05: ಭಾರತೀಯ ವಾಯುಪಡೆಯ ಅತ್ಯಂತ ಅನುಭವಿ ಮತ್ತು ಗೌರವಾನ್ವಿತ ಅಧಿಕಾರಿಗಳಲ್ಲಿ ಒಬ್ಬರಾಗಿರುವ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಅವರನ್ನು ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜುಲೈ 1ರಿಂದ ಅವರು ಈ ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ ಪ್ರಧಾನ ಕಚೇರಿಯಲ್ಲಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಶುತೋಷ್ ದೀಕ್ಷಿತ್ ಅವರು […]

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್