ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ

(ನ್ಯೂಸ್‌ ಕಡಬ) newskadaba.com ,ಜ.10  ಭಾರತೀಯ ಸೇನೆಯು ಇತ್ತೀಚೆಗೆ 67ನೇ ಶಾರ್ಟ್ ಸರ್ವಿಸ್ ಕಮಿಷನ್ ಕೋರ್ಸ್‌ಗೆ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೋರ್ಸ್‌ಗೆ ಪ್ರವೇಶಕ್ಕಾಗಿ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ SSC ಟೆಕ್ 67 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಹೊಂದಿರುತ್ತಾರೆ. ಆಯ್ಕೆಯಾದವರಿಗೆ ಅಕ್ಟೋಬರ್ 2026 ರಿಂದ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ ನಲ್ಲಿ ಕೋರ್ಸ್ ಪ್ರಾರಂಭವಾಗುತ್ತದೆ. ಅರ್ಹ […]

ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್