ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ
(ನ್ಯೂಸ್ ಕಡಬ) newskadaba.com ಆ. 27. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಪ್ರತಿ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ‘ಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಇದು ಯುವಜನರ ಬದಲಾವಣೆಯ ಭಾಗವಾಗಿ ಯುವ ಶಕ್ತಿ, ಕನಸುಗಳು ಮತ್ತು ಕರ್ನಾಟಕ ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ರಾಜ್ಯದ ಎಲ್ಲ ವರ್ಗ, ಧರ್ಮ, ಜಾತಿ, ಮತ, ಪಂಗಡಕ್ಕೆ ಸೇರಿದ 16 ರಿಂದ 35 ವರ್ಷ ವಯೋಮಿತಿಯೊಳಗಿನ […]
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ Read More »
ಕರಾವಳಿ