‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್
(ನ್ಯೂಸ್ ಕಡಬ) newskadaba.com, ಜೂ.05: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಆಪ್ತ ಸ್ನೇಹಿತ. ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ಜೊತೆಗೆ ಭಾರತ ಹಾಗೂ ಅಮೆರಿಕ ನಡುವೆ ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದ ಆಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಶೀಘ್ರದಲ್ಲೇ ಈ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ನನಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದರೆ ತುಂಬಾ ಇಷ್ಟ. ಅವರು ನನ್ನ ಉತ್ತಮ ಸ್ನೇಹಿತರೂ ಹೌದು. ನಮ್ಮಿಬ್ಬರ ಮಧ್ಯೆ […]
‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
