ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿಯ ಮಾಜಿ ಕಾರ್ಯದರ್ಶಿ ಬಿ.ಕೆ ಕೃಷ್ಣಪ ಸೆ.17 ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಕೃಷ್ಣಪ್ಪ ಅವರು ಸಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ರಾಜ್ಯ ಶಿಸ್ತು ಸಮಿತಿ ಸದಸ್ಯರಾಗಿಯೂ ದುಡಿದಿದ್ದಾರೆ. ಅವರು ಎಐಟಿಯುಸಿಯ ಜಿಲ್ಲಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ […]
ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ Read More »
ಕರಾವಳಿ, ಕ್ರೈಮ್ ನ್ಯೂಸ್
