ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ

(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನನ ನಡುವೆ ಯುದ್ದದ ವಾತಾವರಣ ಏರ್ಪಟ್ಟಿದೆ. ಪ್ರತೀಕಾರವಾಗಿ ಭಾರತವು ಪಾಕ್‌ ವಿರುದ್ಧ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಯುರೋಪಿಯನ್ ಒಕ್ಕೂಟದ ಪ್ರತಿನಿಧಿ ಕಾಜಾ ಕಲ್ಲಾಸ್ ಅವರೊಂದಿಗೆ ಮಾತನಾಡಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಿದ್ದಾರೆ. ಫೋನ್ ಸಂಭಾಷಣೆಯ ನಂತರ, ಜೈಶಂಕರ್ ಯುರೋಪಿಯನ್ ಒಕ್ಕೂಟದ ಎಲ್ಲಾ ಸದಸ್ಯರುಗಳು ಭಯೋತ್ಪಾದನೆಯನ್ನು ಖಂಡಿಸಿದ್ದಾರೆ ಎಂದು ಹೇಳಿದರು. ಭಯೋತ್ಪಾದಕ ದಾಳಿ […]

ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ Read More »

ಬ್ರೇಕಿಂಗ್ ನ್ಯೂಸ್