ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್

(ನ್ಯೂಸ್‌ ಕಡಬ) newskadaba.com,  ನ.05:  ಅಮೆರಿಕದ ನ್ಯೂಯಾರ್ಕ್ ನಗರವು ಐತಿಹಾಸಿಕ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಿದೆ. ಭಾರತೀಯ ಮೂಲದ ಡೆಮಾಕ್ರಟಿಕ್ ಅಭ್ಯರ್ಥಿ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಗೆಲುವು ಪಡೆದಿದ್ದಾರೆ. ಅವರು ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್. ಮಮ್ದಾನಿಯವರ ಗೆಲುವು ಮಮ್ದಾನಿಯನ್ನು ನಿರಂತರವಾಗಿ ವಿರೋಧಿಸುತ್ತಿದ್ದ ಡೊನಾಲ್ಡ್ ಟ್ರಂಪ್‌ಗೆ ದೊಡ್ಡ ಹೊಡೆತವಾಗಿದೆ. ಮಮ್ದಾನಿ ಗೆದ್ದರೆ ನ್ಯೂಯಾರ್ಕ್‌ಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸುವುದಾಗಿ ಅವರು ಬೆದರಿಕೆ ಹಾಕಿದ್ದರು. ಇಂದು ಪ್ರಕಟವಾದ ಫಲಿತಾಂಶಗಳಲ್ಲಿ, ಮಮ್ದಾನಿ ತಮ್ಮ ಎರಡೂ ಪ್ರತಿಸ್ಪರ್ಧಿಗಳನ್ನು ಮೀರಿಸಿ ದೊಡ್ಡ […]

ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್