ಭಾರತ ವಿರುದ್ಧ  2 ಪಂದ್ಯಗಳ ಟೆಸ್ಟ್‌ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ

(ನ್ಯೂಸ್ ಕಡಬ) newskadaba.com ಢಾಕಾ, ಸೆ. 13.  ಭಾರತ ವಿರುದ್ಧ 2 ಪಂದ್ಯಗಳ ಟೆಸ್ಟ್‌ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ. ನಜ್ಮುಲ್‌ ಹೊಸೈನ್‌ ಶಾಂಟೊ ತಂಡದ ನಾಯಕತ್ವ ವಹಿಸಲಿದ್ದಾರೆ. ಗಾಯಾಳು ವೇಗಿ ಶೊರೀಫುಲ್‌ ಇಸ್ಲಾಂ ಬದಲು ಜಾಕರ್‌ ಅಲಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಉಳಿದಂತೆ ಇತ್ತೀಚೆಗೆ ಪಾಕಿಸ್ತಾನ ವಿರುದ್ಧ ಆಡಿದ್ದ ಆಟಗಾರರೇ ತಂಡದಲ್ಲಿದ್ದಾರೆ. 23 ವರ್ಷದ ಶೊರೀಫುಲ್ ಇಸ್ಲಾಂ, ಪಾಕಿಸ್ತಾನ ಎದುರಿನ ರಾವಲ್ಪಿಂಡಿ ಟೆಸ್ಟ್‌ನಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದರು, ಆದರೆ ಗಾಯದ ಸಮಸ್ಯೆಯಿಂದಾಗಿ ಪಾಕ್ ಎದುರಿನ ಎರಡನೇ […]

ಭಾರತ ವಿರುದ್ಧ  2 ಪಂದ್ಯಗಳ ಟೆಸ್ಟ್‌ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್