ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಸೆ. 21. ತಾಲೂಕಿನ ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಭರತ್ ರಾಜ್ ಕೆ. ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆ ಅನ್ನುವ ಬೀಜ ಯಾರ ಬಳಿಯಾದರೂ ಮೊಳಕೆ ಒಡೆಯಲು ಸಾಧ್ಯ. ಶ್ರಮ ಪಟ್ಟರೆ ಸಾಧನೆಗೆ […]
ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ Read More »
ಕರಾವಳಿ
