ಭಾರತ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!!

(ನ್ಯೂಸ್ ಕಡಬ) newskadaba.com ನಾಗ್ಪುರ,ಅ.02. ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದ್ದು, ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿಯನ್ನು ಜಯಗಳಿಸಿದೆ. ಭಾರತದ ಪಾಳಿಗೆ ಇದೇ ಮೊದಲ ಸರಣಿ ಗೆಲುವಾಗಿದೆ. ಆದಿತ್ಯವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ […]

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!! Read More »

ಕ್ರೀಡಾ ನ್ಯೂಸ್

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್
Scroll to Top