ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ!

(ನ್ಯೂಸ್ ಕಡಬ) newskadaba.com ಮಾ. 21 : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶನಿವಾರ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಜತ್ ಪಾಟೀದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ. ಪಂದ್ಯ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದ್ದು, ಕೋಲ್ಕತ್ತಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಉದ್ಘಾಟನಾ […]

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ! Read More »

ಕರಾವಳಿ