ಭಾವಿ ಶಿಕ್ಷಕರಿಗೆ ಆನ್ಲೈನ್ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ
(ನ್ಯೂಸ್ ಕಡಬ) newskadaba.com, ಅ.17 ಶಿಕ್ಷಕರ ಅರ್ಹತಾ ಪರೀಕ್ಷೆ ಅಂದರೆ ಟಿಇಟಿ ಇನ್ನು ಮುಂದೆ ಆನ್ಲೈನ್ನಲ್ಲಿ ನಡೆಯಲಿದೆ. ಆಫ್ಲೈನ್ ಪರೀಕ್ಷೆಗೆ ವಿದಾಯ ಹೇಳಿ, ಪಾರದರ್ಶಕತೆ ಮತ್ತು ವೇಗಕ್ಕಾಗಿ ಈ ಬದಲಾವಣೆಯನ್ನು ಮಾಡಲಾಗುತ್ತಿದೆ. ಕಂಪ್ಯೂಟರ್ ಆಧರಿತ ಪರೀಕ್ಷೆಗೆ ಸರಕಾರ ಈಗಾಗಲೇ ಒಪ್ಪಿಗೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಬಳಿಕ ಪರೀಕ್ಷೆ ನಡೆಸುವ ಏಜೆನ್ಸಿಯನ್ನು ಅಂತಿಮಗೊಳಿಸಲಾಗುತ್ತದೆ. ಇದರಿಂದ ಅರ್ಹ ಪ್ರತಿಭಾವಂತರು ಆಯ್ಕೆಯಾಗಲು ಅನುಕೂಲ ಆಗಲಿದೆ. ಬಿ.ಎಡ್ ಪದವೀಧರರು ಇನ್ಮುಂದೆ ಆನ್ಲೈನ್ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕಿದೆ. ಆಫ್ಲೈನ್ […]
ಭಾವಿ ಶಿಕ್ಷಕರಿಗೆ ಆನ್ಲೈನ್ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
