ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು
(ನ್ಯೂಸ್ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರುದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಪಘಾತದ ವೇಳೆ ಬಸ್ನಲ್ಲಿದ್ದ ಹಲವರು ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕರು ಬಸ್ನಿಂದ ಹೊರಗೆ ಜಿಗಿದು […]
ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಬಸ್-ಲಾರಿ ಡಿಕ್ಕಿ, 17 ಮಂದಿ ಮೃತ್ಯು Read More »
ಕರ್ನಾಟಕ
