ಭೂಗತ ಪಾತಕಿಗಳಿಂದ ಕಪಿಲ್ ಶರ್ಮಾ ರೆಸ್ಟೊರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ
(ನ್ಯೂಸ್ ಕಡಬ) newskadaba.com, ಅ.17: ಪಂಜಾಬಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೆನಡಾನಲ್ಲಿ ಕಪಿಲ್ ಶರ್ಮಾ ಅವರು ರೆಸ್ಟೊರೆಂಟ್ ತೆರೆದಿದ್ದರು. ಇದೀಗ ಗುರುವಾರ ರಾತ್ರಿ ರೆಸ್ಟೊರೆಂಟ್ ಮೇಲೆ ಇತ್ತೀಚೆಗೆ ಭೂಗತ ಪಾತಕಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ಭೂಗತ ಪಾತಕಿಗಳು ರೆಸ್ಟೊರೆಂಟ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಬರೋಬ್ಬರಿ ಮೂರನೇ ಬಾರಿಗೆ ಕೆನಡಾದ ಸರ್ರೆಯ ನ್ಯೂ ಟೌನ್ ಏರಿಯಾನಲ್ಲಿ ರೆಸ್ಟೊರೆಂಟ್ ಗುಂಡಿನ ದಾಳಿ ಮಾಡಿದ್ದಾರೆ. ಅಲ್ಲಿನ ಕಾಲಮಾನ 3:45ರ ಸುಮಾರಿಗೆ ಕೆಲ ಅಗಂತುಕರು ಗುಂಡಿನ ದಾಳಿ ನಡೆಸಿದ್ದು, ಈ […]
ಭೂಗತ ಪಾತಕಿಗಳಿಂದ ಕಪಿಲ್ ಶರ್ಮಾ ರೆಸ್ಟೊರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
