ಭೂಗತ ಪಾತಕಿ ರವಿ ಪೂಜಾರಿ ರಾಜ್ಯ ಪೊಲೀಸ್ ವಶಕ್ಕೆ

ಬೆಂಗಳೂರು, ಫೆ.24: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ರವಿ ಪೂಜಾರಿಯನ್ನು ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸಂದೀಪ್ ಪಾಟೀಲ, “ರವಿ ಪೂಜಾರಿ ಅಪರಾಧ ಚಟುವಟಿಕೆ, ನಗರಕ್ಕೆ ಕರೆದುಕೊಂಡ ಬಂದಿರುವ ಕುರಿತಾಗಿ ಹೆಚ್ಚಿನ‌ ಮಾಹಿತಿಯನ್ನು ಸೋಮವಾರ ಬೆಳಗ್ಗೆ […]

ಭೂಗತ ಪಾತಕಿ ರವಿ ಪೂಜಾರಿ ರಾಜ್ಯ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್