ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!!

(ನ್ಯೂಸ್ ಕಡಬ) newskadaba.com ಕುಂದಾಪುರ: ಜು.22., ಬಿಗ್ ಬಾಸ್‌ ಸೀಸನ್‌ನಲ್ಲಿ 7ನಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಕುವರಿ ಭೂಮಿ ಶೆಟ್ಟಿ ಸದ್ಯ ಬೆಂಗಳೂರು  ಸಿಟಿಯಿಂದ ದೂರವಿದ್ದು, ಇದೀಗ ತನ್ನ ಹುಟ್ಟೂರಿನಲ್ಲಿ ಕೃಷಿ ಕಾಯಕದಲ್ಲಿ ಖುಷಿ ಕಾಣುತ್ತಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯ ಭೂಮಿ ಶೆಟ್ಟಿ, ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ ಇದ್ದರು. ಸದ್ಯ ಕೊರೋನಾ ಹಿನ್ನಲೆ ಲಾಕ್ ಡೌನ್ ಅದ ಕಾರಣ ಊರಲ್ಲೇ ಇದ್ದು, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಭೂಮಿ […]

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!! Read More »

ಕರಾವಳಿ