ಭೂ ದಾಖಲೆ ಆಡಿಟ್; ಕಂದಾಯ ಇಲಾಖೆಯಿಂದ ಹೊಸ ಸಾಫ್ಟ್ ವೇರ್ ಅಭಿವೃದ್ದಿ

(ನ್ಯೂಸ್ ಕಡಬ)newskadaba.com, ಅ.10 ಬೆಂಗಳೂರು: ಭೂ ದಾಖಲೆಗಳ ವಾಸ್ತವ ಸ್ಥಿತಿಯನ್ನು ತಿಳಿಯಲು ಕಂದಾಯ ಇಲಾಖೆಯು ಪುರಾತನವಾದ ವಿಧಾನವನ್ನು ನವೀಕರಿಸುತ್ತಿದೆ. ಸಾಂಪ್ರದಾಯಿಕ ವಿಧಾನವನ್ನು ಇತ್ತೀಚಿನ ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಲಾಗುತ್ತಿದೆ. ಲ್ಯಾಂಡ್ ಬೀಟ್ (ಜಮೀನು ಗಸ್ತು ) ವ್ಯವಸ್ಥೆಯನ್ನು ಮರಳಿ ತರಲಾಗುತ್ತಿದ್ದು, ಜಿಲ್ಲೆ ಮತ್ತು ಗ್ರಾಮ ಮಟ್ಟದಲ್ಲಿ ಪ್ರತಿ ಭೂಮಿಯ ವಿವರಗಳನ್ನು ತಿಳಿಯಲು ಹೊಸ ‘ಜಮಾಬಂದಿ’ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ. ಒತ್ತುವರಿ ಪ್ರಕರಣಗಳು ಮತ್ತು ಭೂ ಹಕ್ಕುಗಳ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಇದನ್ನು ಮಾಡಲಾಗುತ್ತಿದೆ.ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ 6,000 ಎಕರೆ ಜಮೀನು […]

ಭೂ ದಾಖಲೆ ಆಡಿಟ್; ಕಂದಾಯ ಇಲಾಖೆಯಿಂದ ಹೊಸ ಸಾಫ್ಟ್ ವೇರ್ ಅಭಿವೃದ್ದಿ Read More »

ಬ್ರೇಕಿಂಗ್ ನ್ಯೂಸ್