ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21.  ದಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಭೂ ಸುಧಾರಣಾ ಕಾಯಿದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡು ರಾಜ್ಯದಲ್ಲಿಯೇ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ಅವರು ಹೇಳಿದರು. ಅವರು ಮಂಗಳವಾರದಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ […]

ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ Read More »

ಕರಾವಳಿ, ಕರ್ನಾಟಕ