ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಿದೆ.​ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ […]

ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ Read More »

ಕರ್ನಾಟಕ