ಅಲ್ಲಲಿ ವರದಿಯಾಗುತ್ತಿರುವ ಮಂಗನಖಾಯಿಲೆ ►ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

  (ನ್ಯೂಸ್ ಕಡಬ) newskadaba.com.ಮಂಗಳೂರು,ಜ.19. ನೆರೆ ಜಿಲ್ಲೆಗಳಲ್ಲಿ ಮಂಗನಖಾಯಿಲೆ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಮತ್ತು ಅರಣ್ಯದಂಚಿನಲ್ಲಿ ಈಗಾಗಲೇ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದ್ದು ಇನ್ನಷ್ಟು ಪರಿಣಾಮಕಾರಿಯಾಗಿ ಪರಿಸ್ಥಿತಿಯನ್ನು ನಿಭಾಯಿಸಲು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಣಾಧಿಕಾರಿ, ವಲಯ ಅರಣ್ಯಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು.ಇಂದು ಜಿಲ್ಲಾ ಪಂಚಾಯತ್‍ನ ವಿಡಿಯೊ ಕಾನ್ಫರೆನ್ಸ್ ಹಾಲ್‍ನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮುಂಜಾಗ್ರತ  ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿರಂತರವಾಗಿ ಪರಿಸ್ಥಿತಿಯ ಮೇಲೆ ಕಣ್ಣಿರಿಸಲು ಸಮಿತಿ ರಚನೆ […]

ಅಲ್ಲಲಿ ವರದಿಯಾಗುತ್ತಿರುವ ಮಂಗನಖಾಯಿಲೆ ►ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ