ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com, ಅ.17 ಮಂಗಳೂರು: ಮೀನುಗಾರರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಬಂದರು ಪ್ರದೇಶದಲ್ಲಿ ನಿರ್ಮಿಸಿಕೊಡಬೇಕಿದ್ದ ಇಂದಿರಾ ಕ್ಯಾಂಟೀನನ್ನು ತೆರೆಯದೆ ನಿರ್ಲಕ್ಷ್ಯ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ, ಕೂಡಲೇ ಇಂದಿರಾ ಕ್ಯಾಂಟೀನ್ ಸೇವೆ ಆರಂಭಿಸಲು ಒತ್ತಾಯಿಸಿ ಹಳೆ ಬಂದರು ಹಳೆ ಮುನ್ಸಿಪಲ್ ಕಚೇರಿ ಬಳಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಎದುರು ಬಂದರು ಶ್ರಮಿಕರ ಸಂಘ ಮತ್ತು ಡಿವೈಎಫ್ಐ ಬಂದರು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಡಿವೈಎಫ್ಐ ಜಿಲ್ಲಾಧ್ಯಕ್ಷರೂ, ಬಂದರು ಶ್ರಮಿಕರ ಸಂಘದ ಅಧ್ಯಕ್ಷರೂ ಆಗಿರುವ ಬಿ.ಕೆ ಇಮ್ತಿಯಾಜ್ […]
ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
