ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com, ನ.12 ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ […]
ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
