ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ
ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ಬಂದಿದೆ. ವಿಚಾರಿಸಿದಾಗ, ಮಂಗಳೂರಿನಲ್ಲಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ (ಸಿಡಿಪಿಒ) ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಆಗಸ್ಟ್ 21 ರಂದು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು […]
ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
