ಮಂಗಳೂರಿನಲ್ಲಿ ಬಿಜೆಪಿ ಸಮಾವೇಶ: ರಸ್ತೆ ಸಂಚಾರದಲ್ಲಿ ಮಾರ್ಪಾಡು
ಮಂಗಳೂರು, ಜ. 27: ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಸಮಾವೇಶ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೋಮವಾರ ಆಯೋಜಿಸಿಲಾಗಿದೆ. ಸಮಾವೇಶದ ಹಿನ್ನಲೆಯಲ್ಲಿ ಕೆಲವು ಮಾರ್ಗ ಗಳಲ್ಲಿ ವಾಹನಗಳ ಸಂಚಾರ ಬದಲಾಯಿಸಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸಲು ಉಡುಪಿ ಹಾಗೂ ಮಂಗಳೂರು ನಗರದಿಂದ ಬರುವ ಸಾರ್ವಜನಿಕರು ಕಡ್ಡಾಯವಾಗಿ ತಮ್ಮ ವಾಹನಗಳನ್ನು ನಿಗದಿತ ಸ್ಥಳದಲ್ಲಿಯೇ ಪಾರ್ಕ್ ಮಾಡಬೇಕು ಎಂದು ಸೂಚಿಸಲಾಗಿದೆ. ಸೋಮವಾರ ಬೆಳಿಗ್ಗೆ 9ರಿಂದ ಸಂಜೆ ರಾತ್ರಿ 9ರವರೆಗೆ ಕೆಲವು ಮಾರ್ಗಗಳಲ್ಲಿ ಸಂಚಾರ ನಿಷೇಧ […]
ಮಂಗಳೂರಿನಲ್ಲಿ ಬಿಜೆಪಿ ಸಮಾವೇಶ: ರಸ್ತೆ ಸಂಚಾರದಲ್ಲಿ ಮಾರ್ಪಾಡು Read More »
ಕರಾವಳಿ