ಮಂಗಳೂರಿನಲ್ಲಿ ಭೀಕರ ಅವಾಂತರ ಸೇತುವೆ ಕುಸಿದು ತೋಡಿನ ಪಾಲಾದ ಲಾರಿ
(ನ್ಯೂಸ್ ಕಡಬ) newskadaba.com,ಜ.21 ಸುಳ್ಯ: ಶಿಥಿಲಗೊಂಡಿದ್ದ ಕಿರು ಸೇತುವೆ ಮೇಲೆ ಜಲ್ಲಿ ತುಂಬಿದ ಲಾರಿ ಚಲಿಸಿ ಸೇತುವೆ ಕುಸಿದು ಲಾರಿ ತೋಡಿಗೆ ಬಿದ್ದ ಘಟನೆ ಮಂಡೆಕೋಲು ಗ್ರಾಮದ ಉದ್ದಂತಡ್ಕ ಎಂಬಲ್ಲಿ ಸೋಮವಾರ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿಯ ಚಾಲಕ ಗಾಯಗೊಂಡಿದ್ದಾರೆ. ಸುಳ್ಯ ಮಂಡೆಕೋಲು ಗ್ರಾಮದ ಪೇರಾಲು – ಉದ್ದಂತಡ್ಕ – ಮೇನಾಲ ಸಂಪರ್ಕಿಸುವ ರಸ್ತೆಯ ಉದ್ದಂತಡ್ಕ ಎಂಬಲ್ಲಿ ಸಣ್ಣ ಸೇತುವೆ ಕಳೆದ ಮಳೆಗಾಲ ಸಂದರ್ಭ ಮಣ್ಣು ಕುಸಿದು ಶಿಥಿಲಗೊಂಡಿತ್ತು. ಇದರಿಂದ ಸಂಚಾರಕ್ಕೆ ಯೋಗ್ಯವಾಗಿರಲಿಲ್ಲ. ಮಂಡೆಕೋಲು ಗ್ರಾ.ಪಂ. ಕೂಡ […]
ಮಂಗಳೂರಿನಲ್ಲಿ ಭೀಕರ ಅವಾಂತರ ಸೇತುವೆ ಕುಸಿದು ತೋಡಿನ ಪಾಲಾದ ಲಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್