ಮಂಗಳೂರಿನಲ್ಲಿ ಶೀಘ್ರ ಟೆಸ್ಟಿಂಗ್ ಲ್ಯಾಬ್: ಸಚಿವ ಶ್ರೀರಾಮುಲು
ಮಂಗಳೂರು, ಮಾ.17: ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗಂಟಲಿನ ದ್ರವದ ಮಾದರಿ ಪರೀಕ್ಷೆಗಾಗಿ ಟೆಸ್ಟಿಂಗ್ ಲ್ಯಾಬ್ ತೆರೆಯಲು ಇಲಾಖೆ ನಿರ್ಧರಿಸಿದ್ದು, ಮಂಗಳೂರಿನಲ್ಲಿ ಶೀಘ್ರದಲ್ಲಿ ಲ್ಯಾಬ್ ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರಿನಲ್ಲಿ ಕೊರೋನ ಶಂಕಿತರ ಗಂಟಲು ದ್ರವ ಪರೀಕ್ಷಾ ಲ್ಯಾಬ್ ತೆರೆಯಲು ಸರಕಾರ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಒಂದು […]
ಮಂಗಳೂರಿನಲ್ಲಿ ಶೀಘ್ರ ಟೆಸ್ಟಿಂಗ್ ಲ್ಯಾಬ್: ಸಚಿವ ಶ್ರೀರಾಮುಲು Read More »
ಕರಾವಳಿ
