ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com , ಮೇ.16. ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ. ಹಡಗಿನಲ್ಲಿ 6 ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. […]

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ