ಮಂಗಳೂರಿನ ಅನನ್ಯಾ ರಾವ್ ಭಾರತೀಯ ನೌಕಾ ಪಡೆಯ ಸಬ್ ಲೆಫ್ಟಿನೆಂಟ್ ಆಗಿ ನೇಮಕ
(ನ್ಯೂಸ್ ಕಡಬ) newskadaba.com ಮಂಗಳೂರು ಜೂ. 11. ನಗರದ ಲ್ಯಾಂಡ್ ಲಿಂಕ್ಸ್ ನಿವಾಸಿ ಹಾಗೂ ನಿವೃತ್ತ ಟೆಲಿಕಾಂ ಉದ್ಯೋಗಿ ಸತೀಶ್ ರಾವ್ ಮತ್ತು ವೀಣಾ ದಂಪತಿಯ ಪುತ್ರಿ ಅನನ್ಯಾ ರಾವ್ ಅವರು ಭಾರತೀಯ ನೌಕಾ ಪಡೆಯ ಸಬ್‌ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ. ಅನನ್ಯಾ ಅವರು ಮೇ 31ರಂದು ಇಂಡಿಯನ್ ನೇವಲ್ ಅಕಾಡೆಮಿ ಎಝಿಮಾಲದಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಕಮೀಷನ್ಸ್ ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಇವರು ತಮ್ಮ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿಪೂರ್ವ ಶಿಕ್ಷಣದವರೆಗೆ ಮಂಗಳೂರಿನಲ್ಲಿ ಪೂರೈಸಿದ್ದು, ನಂತರ ಸುರತ್ಕಲ್ ನ […]
ಮಂಗಳೂರಿನ ಅನನ್ಯಾ ರಾವ್ ಭಾರತೀಯ ನೌಕಾ ಪಡೆಯ ಸಬ್ ಲೆಫ್ಟಿನೆಂಟ್ ಆಗಿ ನೇಮಕ Read More »
ಕರ್ನಾಟಕ
