ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ

ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಗೆ ಸ್ಥಳಾಂತರ ಮಂಗಳೂರು, ಎ.9: ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ. ಸುಮಾರು 50 ವರ್ಷಗಳ ಇತಿಹಾಸವಿರುವ ಈ ಮಾರುಕಟ್ಟೆಯನ್ನು ತೆರವು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಜೊತೆಗೆ ಪಕ್ಕದ ತರಕಾರಿ ಮತ್ತು ಮೀನು ಮಾರುಕಟ್ಟೆಯನ್ನು ಮುಚ್ಚಲು ನಿರ್ಧರಿಸಲಾಗಿದೆ. ಎರಡೂ ಕಟ್ಟಡಗಳು ತೀರ ಶಿಥಿಲಾವಸ್ಥೆಯಲ್ಲಿದ್ದು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಹಂತದಲ್ಲಿದೆ. ಆದ್ದರಿಂದ ನೆಲಸಮಗೊಳಿಸಿ ಆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮೂಲಗಳು […]

ಮಂಗಳೂರಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ Read More »

ಕರಾವಳಿ