ಮಂಗಳೂರಿನ ಪ್ರಮುಖ ಬೀಚ್‌ಗಳಲ್ಲಿ ಸಮುದ್ರಕ್ಕಿಳಿಯದಂತೆ ರೆಡ್ ಅಲರ್ಟ್!

(ನ್ಯೂಸ್‌ ಕಡಬ) newskadaba.com, ಜೂ.11 ಮಂಗಳೂರು: ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬೀಚ್‌ಗಳಾದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಹಾಗೂ ಮೂಲ್ಕಿಯ ಸಸಿಹಿತ್ತು ಮುಂಡಾ ಬೀಚ್‌ಗಳಲ್ಲಿ ಸಮುದ್ರಕ್ಕೆ ಇಳಿಯುವುದನ್ನು ಮತ್ತು ಎಲ್ಲಾ ರೀತಿಯ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ರಕ್ಷಣೆಗಾಗಿ ಪಣಂಬೂರು ಬೀಚ್‌ನಲ್ಲಿ ಕೆಂಪು ಹಗ್ಗ ಹಾಗೂ ಅಪಾಯದ ಮುನ್ಸೂಚನೆ ಬೋರ್ಡ್‌ಗಳನ್ನು ಅಳವಡಿಸಲಾಗಿದೆ.ಲೈಫ್‌ಗಾರ್ಡ್‌ಗಳು ಮತ್ತು ಕರಾವಳಿ ಕಾವಲು ಪೊಲೀಸರು 24 ಗಂಟೆಗಳ ಕಾಲ ನಿಗಾ ವಹಿಸಿದ್ದು, ನಿಯಮ […]

ಮಂಗಳೂರಿನ ಪ್ರಮುಖ ಬೀಚ್‌ಗಳಲ್ಲಿ ಸಮುದ್ರಕ್ಕಿಳಿಯದಂತೆ ರೆಡ್ ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್