ಮಂಗಳೂರಿನ ಸುರತ್ಕಲ್‌ನಲ್ಲಿ ಅತ್ಯಾಧುನಿಕ Gen Z ಅಂಚೆ ಕಚೇರಿ ಉದ್ಘಾಟನೆ “Gen-Z ಅಂಚೆ ಕಚೇರಿ: ಹೇಗಿದೆ ನೋಡಿ?”

(ನ್ಯೂಸ್‌ ಕಡಬ) newskadaba.com, ಮಾ 31 : ಮಂಗಳೂರು ಅಂಚೆ ವಿಭಾಗವು ಕರಾವಳಿ ಕರ್ನಾಟಕದ ಮೊದಲ ಅತ್ಯಾಧುನಿಕ ನ್ಯೂಜೆನ್ (ಎನ್- ಜೆನ್) ಅಂಚೆ ಕಚೇರಿಯನ್ನು ಸುರತ್ಕಲ್ ಎನ್‌ಐಟಿಕೆ ಕ್ಯಾಂಪಸ್‌ನಲ್ಲಿ ಸಿದ್ಧಗೊಳಿಸಿದ್ದು, ಸೋಮವಾರ ಉದ್ಘಾಟನೆಗೊಂಡಿತು.. ಎನ್‌-ಜೆನ್‌ ಕಚೇರಿ ಸುರತ್ಕಲ್‌ನಲ್ಲಿ ಕಾರ್ಯಾರಂಭ ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗೀತಂ ವಿಶ್ವವಿದ್ಯಾನಿಲಯ ಮತ್ತು ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಎನ್- ಜೆನ್ ಅಂಚೆ ಕಚೇರಿ ಸ್ಥಾಪನೆಯ ಬಳಿಕ ನಾಲ್ಕನೇ ಎನ್‌-ಜೆನ್‌ ಕಚೇರಿ ಸುರತ್ಕಲ್‌ನಲ್ಲಿ ಕಾರ್ಯಾರಂಭ ಮಾಡಿದೆ. ಏನೆಲ್ಲಾ ಸೌಲಭ್ಯಗಳು ಇರಲಿವೆ? […]

ಮಂಗಳೂರಿನ ಸುರತ್ಕಲ್‌ನಲ್ಲಿ ಅತ್ಯಾಧುನಿಕ Gen Z ಅಂಚೆ ಕಚೇರಿ ಉದ್ಘಾಟನೆ “Gen-Z ಅಂಚೆ ಕಚೇರಿ: ಹೇಗಿದೆ ನೋಡಿ?” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್