ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು
(ನ್ಯೂಸ್ ಕಡಬ) newskadaba.com, ಅ.09 ಮಂಗಳೂರು : ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ 2 ಅಗ್ನಿಶಾಮಕ ವಾಹನಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ . ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ರೋಸೆನ್‌ಬೌರ್ ಈ ವಾಹನಗಳನ್ನು ತಯಾರಿಸಿದೆ. ಪ್ರಪಂಚದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂತಹ ಅಗ್ನಿಶಾಮಕ ವಾಹನಗಳು ಇವೆ. ಈ ವಾಹನಗಳು 12,500 ಲೀಟರ್ ನೀರು ಮತ್ತು 1,500 ಲೀಟರ್ ಫೋಮ್ […]
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು Read More »
ಕರಾವಳಿ
