ಮಂಗಳೂರು: ಅಪಘಾತದ ಗಾಯಾಳು ಮೃತ್ಯು
ಮಂಗಳೂರು, ಫೆ.13: ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಇಂದು ಬೆಳಗ್ಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಬೆಳಗಾವಿ ಓಬಳಾಪುರ ಮೂಲದ ಕಿರಣ್ ರಾಥೋಡ್(22) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಸ್ಟೀಲ್ ಲೋಡ್ ಅನ್ನು ಕಾಸರಗೋಡಿಗೆ ತಂದಿದ್ದ ರಾಥೋಡ್, ಮತ್ತೆ ಬೆಳಗಾವಿಗೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ. ತಲಪಾಡಿ ಟೋಲ್ ಗೇಟ್ ಎದುರುಗಡೆ ಲಾರಿ ನಿಲ್ಲಿಸಿ ಚಹಾ ಕುಡಿಯಲೆಂದು ರಸ್ತೆಯಲ್ಲಿದ್ದ ಸಂದರ್ಭ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆದಿತ್ತು. ತಲಪಾಡಿಯಿಂದ ಮಂಗಳೂರಿಗೆ […]
ಮಂಗಳೂರು: ಅಪಘಾತದ ಗಾಯಾಳು ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್