ಮಂಗಳೂರು: ಇಲೆಕ್ಟ್ರಿಕ್ ರಿಕ್ಷಾಗಳ ಸಂಚಾರಕ್ಕೆ ಅನುಮತಿ – ಆಟೋ ಚಾಲಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಇಲೆಕ್ಟಿಕ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆ ನಡೆಸಿ, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸುವಂತೆ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ ರಿಕ್ಷಾ ಚಾಲಕರನ್ನು […]

ಮಂಗಳೂರು: ಇಲೆಕ್ಟ್ರಿಕ್ ರಿಕ್ಷಾಗಳ ಸಂಚಾರಕ್ಕೆ ಅನುಮತಿ – ಆಟೋ ಚಾಲಕರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ