ಮಂಗಳೂರು: ಎಎಸ್‌ಐ ಕೊಲೆ ಯತ್ನ ಪ್ರಕರಣ: ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 50,000 ರೂ. ದಂಡ
(ನ್ಯೂಸ್ ಕಡಬ) newskadaba.com, ಎ.28 ಉರ್ವ ಪೊಲೀಸ್ ಠಾಣೆಯ ಎಎಸ್‌ಐ ಐತ್ತಪ್ಪ ಅವರ ಮೇಲೆ ಹತ್ಯೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುರತ್ಕಲ್ ಕಾನ ನಿವಾಸಿ ಮೊಹಮ್ಮದ್ ನಿಯಾಜ್ (27) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-1 ತ್ವರಿತಗತಿ ನ್ಯಾಯಾಲಯ ಏಳು ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿದೆ. ಎಎಸ್‌ಐ ಐತ್ತಪ್ಪ ಅವರು ಸಲ್ಲಿಸಿದ ದೂರಿನ ಪ್ರಕಾರ, ಈ ಘಟನೆಯು 2017ರ ಏಪ್ರಿಲ್ 5 ರಂದು ಬೆಳಗಿನ ಜಾವ 3.20 […]
ಮಂಗಳೂರು: ಎಎಸ್‌ಐ ಕೊಲೆ ಯತ್ನ ಪ್ರಕರಣ: ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 50,000 ರೂ. ದಂಡ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
