ಮಂಗಳೂರು: ಎಕ್ಸ್‌ಪರ್ಟ್ ಪಿಯು ಕಾಲೇಜು; 15 ವಿದ್ಯಾರ್ಥಿಗಳು ಏಮ್ಸ್‌ಗೆ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಸೆ.11 ಮಂಗಳೂರು: ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಏಮ್ಸ್ ಹಾಗೂ 11 ವಿದ್ಯಾರ್ಥಿಗಳು ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಶೋಧನಾ ಕೇಂದ್ರ (ಜಿಪ್ಮರ್)ಕ್ಕೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಪಡೆದಿದ್ದಾರೆ. ಇದಲ್ಲದೆ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಬೆಂಗಳೂರಿನ ಬಿಎಂಸಿಗೆ 23, ಮೈಸೂರಿನ ಎಂಎಂಸಿಗೆ 27, ಮಂಗಳೂರಿನ ಕೆಎಂಸಿಗೆ 13, ಹುಬ್ಬಳ್ಳಿಯ ಕೆಐಎಂಎಸ್ 14, ಧಾರವಾಡದ ಎಸ್‌ಡಿಎಂಗೆ 21 ಸೇರಿದಂತೆ ಒಟ್ಟು ಅಖಿಲ ಭಾರತ ಕೋಟಾದಡಿ 78 […]

ಮಂಗಳೂರು: ಎಕ್ಸ್‌ಪರ್ಟ್ ಪಿಯು ಕಾಲೇಜು; 15 ವಿದ್ಯಾರ್ಥಿಗಳು ಏಮ್ಸ್‌ಗೆ ಪ್ರವೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್