ಮಂಗಳೂರು: ಎಬೋಲಾ ಭೀತಿ- ಹೈ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) com, ಮೇ.25: ಆಫ್ರಿಕಾ ಕೆಲವು ಭಾಗಗಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳುಮುಂಜಾಗೃತ ಕ್ರಮವನ್ನು ಕೈಗೊಂಡಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ಇದು ಪ್ರಸ್ತುತ ನಡೆಯುತ್ತಿರುವ […]
ಮಂಗಳೂರು: ಎಬೋಲಾ ಭೀತಿ- ಹೈ ಅಲರ್ಟ್ ಘೋಷಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
