ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್ ಮೈ ಟ್ರಿಪ್ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!
(ನ್ಯೂಸ್ ಕಡಬ) newskadaba.com, ಎ.29 ಕರ್ನಾಟಕದಿಂದ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸುವವರಿಗೆ ಹಾಗೂ ವಿದೇಶದಿಂದ ಮರಳುವವರಿಗೆ ಒಂದು ಭರ್ಜರಿ ಸಿಹಿಸುದ್ದಿ. ವಿಮಾನ ನಿಲ್ದಾಣಗಳಲ್ಲಿ ಶಾಪಿಂಗ್ ಮಾಡುವುದನ್ನು ಇನ್ನಷ್ಟು ಸುಲಭವಾಗಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ‘ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ.’ (ಎಎಎಚ್‌ಎಲ್) ಮತ್ತು ಪ್ರಮುಖ ಆನ್‌ಲೈನ್ ಟ್ರಾವೆಲ್ ಕಂಪನಿ ‘ಮೇಕ್ ಮೈ ಟ್ರಿಪ್’ ಹೊಸ ಒಪ್ಪಂದವೊಂದನ್ನು ಮಾಡಿಕೊಂಡಿವೆ. ಈ ಪಾಲುದಾರಿಕೆಯ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ‘ಆನ್‌ಲೈನ್ ಡ್ಯೂಟಿ-ಫ್ರೀ ಪ್ರೀ-ಬುಕಿಂಗ್’ ಸೇವೆಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ […]

