ಮಂಗಳೂರು : ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ!
(ನ್ಯೂಸ್ ಕಡಬ) newskadaba.com,ಫೆ.03 ಮಂಗಳೂರು: ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ. ಸದ್ಯ ಚಿನ್ನದ ದರ ಇಳಿಕೆಯ ಯಾವುದೇ ಲಕ್ಷಣಗಳು ಕಾಣಿಸದೇ ಇರುವ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಇನ್ನಷ್ಟು ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕಂಬಳ ಸಂಘಟಕರಿಗೆ ಬಹುಮಾನವಾಗಿ ನೀಡಬೇಕಾದ ಚಿನ್ನದ ವೆಚ್ಚ ಭಾರವಾಗುತ್ತಿದೆ. ಈ […]
ಮಂಗಳೂರು : ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
